Kalaburagi | ಶರಣಬಸವ ವಿವಿಯಲ್ಲಿ 4 ಹೊಸ ಕೋರ್ಸ್ಗೆ ಅನುಮತಿ
ಕಲಬುರಗಿ: ನಗರದ ಶರಣಬಸವ ವಿಶ್ವವಿದ್ಯಾಲಯ ನಲ್ಲಿ 2026–27ನೇ ಶೈಕ್ಷಣಿಕ ವರ್ಷದಿಂದ ತಾಂತ್ರಿಕ ಶಿಕ್ಷಣದ ಉದಯೋನ್ಮುಖ ಕ್ಷೇತ್ರಗಳಲ್ಲಿ ಎರಡು ಪದವಿ ಹಾಗೂ ಎರಡು ಸ್ನಾತಕೋತ್ತರ ಎಂಜಿನಿಯರಿಂಗ್ ಕೋರ್ಸ್ಗಳನ್ನು ಪ್ರಾರಂಭಿಸಲು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಅನುಮೋದನೆ ನೀಡಿದೆ. ಈ ಕುರಿತು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಪ್ರಕಟಣೆ ನೀಡಿದ್ದು, ಎಂ.ಟೆಕ್ ಮಟ್ಟದಲ್ಲಿ ಸೈಬರ್...